ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಆಗಸ್ಟ್ 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಖಾಲಿ ಇರುವ 23 ವೈದ್ಯಾಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 31 ಆಗಸ್ಟ್ 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 23
Application Start Date: 6 ಆಗಸ್ಟ್ 2024
Application End Date: 31 ಆಗಸ್ಟ್ 2024
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ವಿಳಾಸ :
Office of Urban Planning Manager, #304, Annex-3 Building, 3rd Floor,
Bruhat Bengaluru Mahanagara Palike Head Office, N.R Chowk, Bengaluru-560002
Qualification: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ MBBS ಪೂರ್ಣಗೊಳಿಸಿರಬೇಕು.
Age Limit: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಗರಿಷ್ಠ ವಯಸ್ಸು 65 ವರ್ಷಗಳನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: MBBS





Comments