ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಖಾಲಿ ಇರುವ 14 ವಿಕಿರಣಶಾಸ್ತ್ರಜ್ಞ, ಝೋನಲ್ ಅಕೌಂಟ್ಸ್ ಮ್ಯಾನೇಜರ್, ಶ್ರವಣಶಾಸ್ತ್ರಜ್ಞ, ಮನೋವೈದ್ಯಕೀಯ ನರ್ಸ್ ಮತ್ತು ಸಮುದಾಯ ನರ್ಸ್ ಪ್ರಯೋಗಾಲಯ ತಂತ್ರಜ್ಞಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮ್ಲಕ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/09/2024 ರಂದು ಸವೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Dr. Rajkumar Glass House, Bruhat Bengaluru Mahanagara Palike Head Office, N.R Square, Bengaluru-560002
ಹುದ್ದೆಗಳ ವಿವರ : 14
ವಿಕಿರಣಶಾಸ್ತ್ರಜ್ಞ : 5
ಝೋನಲ್ ಅಕೌಂಟ್ಸ್ ಮ್ಯಾನೇಜರ್ : 1
ಶ್ರವಣಶಾಸ್ತ್ರಜ್ಞ : 1
ಮನೋವೈದ್ಯಕೀಯ ನರ್ಸ್ : 1
ಸಮುದಾಯ ನರ್ಸ್ : 1
ಪ್ರಯೋಗಾಲಯ ತಂತ್ರಜ್ಞ : 1
STLS : 1
ಜಿಲ್ಲಾ ಸಲಹೆಗಾರ ಗುಣಮಟ್ಟದ ಭರವಸೆ : 1
ಜಿಲ್ಲಾ ಆಸ್ಪತ್ರೆ ಗುಣಮಟ್ಟ ವ್ಯವಸ್ಥಾಪಕರು : 1
ಆಡಳಿತಾತ್ಮಕ ಮತ್ತು ಕಾರ್ಯಕ್ರಮ ಸಹಾಯಕ : 1
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments