ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 444 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:12 ಫೆಬ್ರುವರಿ 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 444 ಸ್ಟಾಫ್ ನರ್ಸ್, ಓಫ್ಥಲ್ಮೊಲೊಜಿಸ್ಟ್, ಫ್ಯಾರಾ ಮೆಡಿಕಲ್ ಆಫೀಸರ್, ಫೀಲ್ಡ್ ವಾಲಂಟೀರ್, ಮೆಡಿಕಲ್ ಆಫೀಸರ್, ರೇಡಿಯೊಲೊಜಿಸ್ಟ್, ಫಿಜಿಷಿಯನ್ ಮತ್ತು ಆಡಿಯೋಲಾಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 13/02/2024 ರಿಂದ 15/02/2024 ರಂದು ಬೆಳಿಗ್ಗೆ 10: 30 ರಿಂದ ಸಾಯಂಕಾಲ 04:30 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ಅದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Dr. RajKumar 13,136/- Glass house,
BBMPHead, Office,
N.R.Circle, Bangalore.
No. of posts: 444
Application Start Date: 12 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC/ PUC /B.Sc Nursing / GNM ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments