Loading..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ '4000' ಗ್ರೂಪ್ D ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:29 ಆಗಸ್ಟ್ 2019
not found
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಗ್ರೂಪ್ ಡಿ ವೃಂದದ 4000 ಪೌರ ಕಾರ್ಮಿಕರ ಹುದ್ದೆಗಳನ್ನು ಕರ್ನಾಟಕ ಸರ್ಕಾರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭರ್ತಿ ಮಾಡುವ ಸಲುವಾಗಿ ಅಧಿಸೂಚನೆ ಪ್ರಕಟಿಸಿ, ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts:  4000
Application Start Date:  9 ಸೆಪ್ಟೆಂಬರ್ 2019
Application End Date:  9 ಅಕ್ಟೋಬರ್ 2019
Last Date for Payment:  9 ಅಕ್ಟೋಬರ್ 2019
Work Location:  ಬೆಂಗಳೂರು ನಗರ ಪ್ರದೇಶ
Selection Procedure: ಯಾವುದೇ ಪರೀಕ್ಷೆಗಳಿಲ್ಲದೆ ನೇರವಾಗಿ ಅರ್ಹತೆಯ ಮತ್ತು ಸೇವಾನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶೈಕ್ಷಣಿಕ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ, ಆದರೆ ಕನ್ನಡ ಭಾಷೆ ಕಡ್ಡಾಯವಾಗಿ ಮಾತನಾಡುವ ಜ್ಞಾನವಿರಬೇಕು.
Fee: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
ಹಾಗೂ ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ
* ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

* ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡುತ್ತೇವೆ.
* ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
to download official notification
ಉತ್ತಮ ದರ್ಜೆಯ shoes ಗಳನ್ನೂ ಮತ್ತು ಬಾರಿ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Comments