Loading..!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ
Published by: Yallamma G | Date:11 ಫೆಬ್ರುವರಿ 2022
not found

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಖಾಲಿ ಇರುವ 6 ಕಾನೂನು ಅಧಿಕಾರಿ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆಯಿಲ್ಲದ ನಿವೃತ್ತ ಅಧಿಕಾರಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.ಆಸಕ್ತ  ಅಭ್ಯರ್ಥಿಗಳು ಕೊನೆಯ ದಿನಾಂಕ 25 /02 /2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ 

No. of posts:  6
Application Start Date:  8 ಫೆಬ್ರುವರಿ 2022
Application End Date:  25 ಫೆಬ್ರುವರಿ 2022
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download the Official Notification

Comments