ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಲ್ಲಿ ಖಾಲಿ ಇರುವ 176 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA)ದಲ್ಲಿ ಖಾಲಿ ಇರುವ 176 ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು 18-06-2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 176
ಪ್ರಥಮ ದರ್ಜೆ ಸಹಾಯಕ : 78
ದ್ವಿತೀಯ ದರ್ಜೆ ಸಹಾಯಕ : 98
ಅರ್ಜಿ ಸಲ್ಲಿಸುವ ವಿಳಾಸ :
Commissioner, Bangalore Development Authority,
Kumara Park West, T. Chowdaiah Road,
Bengaluru - 560020, Karnataka.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಗಮನಿಸಿ : ಈ ನೇಮಕಾತಿಗೆ ಕೇವಲ ಈಗಾಗಲೇ ಸರ್ಕಾರೀ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments