ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ 117 ಮಷಿನಿಸ್ಟ್, ಫಿಟ್ಟರ್, ವೆಲ್ಡರ್, ಕಾರ್ ಪೇಂಟರ್, ಪಲಂಬರ್ ಮತ್ತು ಎಲೆಕ್ಟ್ರಿಷನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 117
Fitter 35
Electronics Mechanic 22
Machinist (C) 08
Machinist (G) 04
Welder 05
Mechanic (Diesel) 02
Electrician 07
Turner 08
Copa 20
Plumber 01
Carpenter 01
R & AC 02
LACP 02
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments