ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ 150 ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್, ವೆಲ್ಡರ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಟರ್ನರ್ ಮತ್ತು ಎಲೆಕ್ಟ್ರಿಷನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 150
1 FITTER : 70
2 ELECTRICIAN : 10
3 ELECTRONICS MECHANIC : 26
4 MACHINIST : 14
5 MACHINIST GRINDER : 02
6 MECHANIC DIESEL : 5
7 MECHANIC R & AC : 5
8 TURNER : 14
9 WELDER : 4
- ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಹಾರ್ಡ್ ಕಾಫಿಯನ್ನು ಅಗತ್ಯ ದಾಖಲೆಗಳೊಂದಿಗೆ ಲಗ್ಗತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
Manager (HR) Apprentice, Bharat Dynamics Limited,
Kanchanbagh, Hyderabad – 500 058 .
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 14 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ : 5 ವರ್ಷ
OBC ಅಭ್ಯರ್ಥಿಗಳಿಗೆ : 3 ವರ್ಷ
GEN-PWD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments