ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನಲ್ಲಿ ಖಾಲಿ ಇರುವ 02 ಉಪ ಪ್ರಧಾನ ವ್ಯವಸ್ಥಾಪಕರು ಮತ್ತು ಹಿರಿಯ ವ್ಯವಸ್ಥಾಪಕರು/ ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Deputy General Manager, C-HR (TA, CP & CSR),
Corporate Office, Bharat Dynamics Limited, Gachibowli, Hyderabad-500032
ಹುದ್ದೆಗಳ ವಿವರ : 02
ಉಪ ಪ್ರಧಾನ ವ್ಯವಸ್ಥಾಪಕರು - 01
ಹಿರಿಯ ವ್ಯವಸ್ಥಾಪಕರು/ ಉಪ ಪ್ರಧಾನ ವ್ಯವಸ್ಥಾಪಕರು - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 52 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 70,000/- ರೂ ಗಳಿಂದ 2,20,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments