ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನೇಮಕಾತಿ 2025 : ಅಪ್ರೆಂಟಿಸ್ ಹುದ್ದೆಗಳ ಭರ್ಜರಿ ನೇಮಕಾತಿ! ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಪದವಿ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ! ಭಾರತ್ ಡೈನಾಮಿಕ್ಸ್ (BDL) 86 ಪದವೀಧರ ಅಪ್ರೆಂಟಿಸ್ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ BDL ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 14-10-2025. ಈ ಅವಕಾಶವನ್ನು ಉಪಯೋಗಿಸಿಕೊಂಡು ಭಾರತ ಸರಕಾರದಲ್ಲಿ ನಿಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿ.
ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ಒಪ್ಪಂದದ ಆಧಾರದ ಮೇಲೆ ತರಬೇತಿ ಎಂಜಿನಿಯರ್, ತರಬೇತಿ ಅಧಿಕಾರಿ ತರಬೇತಿ ಸಹಾಯಕ ಮತ್ತು ತರಬೇತಿ ಡಿಪ್ಲೊಮಾ ಸಹಾಯಕ ಸೇರಿಂದಂತೆ ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯು 14-10-2025 ರಂದು ಪ್ರಾರಂಭವಾಗುತ್ತದೆ ಮತ್ತು 10-08-2025 ರಂದು ಮುಕ್ತಾಯಗೊಳ್ಳುತ್ತದೆ.
ಕೇಂದ್ರ ಸರಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಬ್ಲಾಗ್ ಪೋಸ್ಟ್‌ನಲ್ಲಿ, ನಾವು ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ನೇಮಕಾತಿ 2025ರ ಪ್ರಮುಖ ವಿವರಗಳು, ಖಾಲಿ ಹುದ್ದೆಗಳ ವಿವರವಾದ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅಧಿಕೃತ ಸಂಪರ್ಕ ಮಾಹಿತಿಯನ್ನು ವಿವರವಾಗಿ ಚರ್ಚಿಸಲಿದ್ದೇವೆ. ಆಸಕ್ತ ಅಭ್ಯರ್ಥಿಗಳು ಮುಂದೆ ಓದಿ ಈ ಅವಕಾಶವನ್ನು ಪಡೆಯಲು ಸಿದ್ಧರಾಗಿ!
ಇಂದಿನ ಪ್ರಮುಖ ಪ್ರಚಲಿತ ಘಟನೆಗಳನ್ನು ತಿಳಿದುಕೊಳ್ಳಲು ಇಲ್ಲಿ ಒತ್ತಿರಿ ✅
📌ಬಿಡಿಎಲ್ ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಭಾರತ್ ಡೈನಾಮಿಕ್ಸ್ ಲಿಮಿಟೆಡ್ ( ಬಿಡಿಎಲ್ )
ಹುದ್ದೆಗಳ ಸಂಖ್ಯೆ: 86
ಉದ್ಯೋಗ ಸ್ಥಳ: ಸಂಗರೆಡ್ಡಿ – ತೆಲಂಗಾಣ
ಹುದ್ದೆ ಹೆಸರು: ಅಪ್ರೆಂಟಿಸ್‌ಗಳು
ಸ್ಟೈಫಂಡ್: ತಿಂಗಳಿಗೆ ರೂ.8000-9000/
Comments