Loading..!

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನ ಸಂಸ್ಥೆ BECIL ನಲ್ಲಿ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿ
Tags: SSLC
Published by: Basavaraj Halli | Date:30 ಮೇ 2020
not found
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉದ್ಯಮವಾಗಿರುವ ಬ್ರಾಡ್​ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅಂಗೀಕೃತ ಸಂಸ್ಥೆ / ಮಂಡಳಿಯಿಂದ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಗಳನ್ನೂ ಆಹ್ವಾನಿಸಲಾಗಿದೆ.
No. of posts:  464
Application Start Date:  30 ಮೇ 2020
Application End Date:  15 ಜೂನ್ 2020
Selection Procedure: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ / ಸಂದರ್ಶನ ಇರುತ್ತದೆ.
Qualification: 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು.
Fee: * ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 500/-
* SC ST ವಿಕಲಚೇತನ ಅಭ್ಯರ್ಥಿಗಳಿಗೆ ರೂ. 250/-
Pay Scale: ಮಾಸಿಕ ಗೌರವ ಧನ 14,842 ರೂ.ಇರುತ್ತದೆ.

* ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜೂನ್ 15 ರೊಳಗಾಗಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification
to download Application Format

Comments