ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನ ಸಂಸ್ಥೆ BECIL ನಲ್ಲಿ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿ
Published by: Basavaraj Halli | Date:30 ಮೇ 2020

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉದ್ಯಮವಾಗಿರುವ ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 464 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅಂಗೀಕೃತ ಸಂಸ್ಥೆ / ಮಂಡಳಿಯಿಂದ 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಗಳನ್ನೂ ಆಹ್ವಾನಿಸಲಾಗಿದೆ.
No. of posts: 464
Application Start Date: 30 ಮೇ 2020
Application End Date: 15 ಜೂನ್ 2020
Selection Procedure: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ / ಸಂದರ್ಶನ ಇರುತ್ತದೆ.
Qualification: 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು.
Fee: * ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 500/-
* SC ST ವಿಕಲಚೇತನ ಅಭ್ಯರ್ಥಿಗಳಿಗೆ ರೂ. 250/-
* SC ST ವಿಕಲಚೇತನ ಅಭ್ಯರ್ಥಿಗಳಿಗೆ ರೂ. 250/-
Employment Type: FULL_TIME
Hiring Organization: KPSC Vaani https://www.kpscvaani.com
to download official notification
to download Application Format
Related Tags: SSLC





Comments