ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
Published by: Hanamant Katteppanavar | Date:8 ಡಿಸೆಂಬರ್ 2020

ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಒಂದು ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ಭಾರತ ಸರ್ಕಾರದ ಮಿನಿ ರತ್ನ ಸಂಸ್ಥೆಯಾಗಿದೆ.
ಪ್ರಸ್ತುತ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಇಲ್ಲಿ ಖಾಲಿ ಇರುವ 8 ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 11, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 8
Application End Date: 11 ಡಿಸೆಂಬರ್ 2020
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification: - ಹುದ್ದೆಗೆ ಅನುಸಾರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಹುದ್ದೆಗೆ ಅನುಸಾರವಾಗಿ
* ಸಾಮಾನ್ಯ/ಹಿಂದುಳಿದ ವರ್ಗ/ ಮಹಿಳಾ/ ಮಾಜಿ ಸೈನಿಕ ಅಭ್ಯರ್ಥಿಗಳು- 750/- ರೂ ಹಾಗೂ
* ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು- 450/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
Age Limit:
- ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ಗರಿಷ್ಠ- 35 ವರ್ಷ ವಯೋಮಿತಿ ಮೀರಿರಬಾರದು
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: - ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.





Comments