Loading..!

ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:30 ಡಿಸೆಂಬರ್ 2019
not found
ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಇಲ್ಲಿ ಖಾಲಿ ಇರುವ ಸುಮಾರು 50 ಡೇಟಾ ಎಂಟ್ರಿ ಆಪರೇಟರ್ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 07 ಜನವರಿ 2020 ಕೊನೆಯ ದಿನವಾಗಿರುತ್ತದೆ.

ಈ ಹುದ್ದೆಗಳ ನೇಮಕಾತಿ ಕುರಿತು ಇನ್ನೂ ಹೆಚ್ಚಿನ ವಿವರಗಳನ್ನು ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.
No. of posts:  50
Application Start Date:  29 ಡಿಸೆಂಬರ್ 2019
Application End Date:  29 ಜನವರಿ 2020
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು ಅಥವಾ ಅಂಗೀಕೃತ ಸಂಸ್ಥೆ ಬೋರ್ಡ್ ನಿಂದ 12 ತರಗತಿ ಪಾಸಾಗಿರಬೇಕು ಜತೆಗೆ ಪ್ರತಿ ನಿಮಿಷಕ್ಕೆ 35 ಪದಗಳಂತೆ ಶೀಘ್ರಲಿಪಿ ಮಾಡಲು ಬರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂಪಾಯಿ 500/- ಅರ್ಜಿ ಶುಲ್ಕ ಹಾಗೂ SC/ST/ವಿಕಲಚೇತನ ಅಭ್ಯರ್ಥಿಗಳು 250/- ಅರ್ಜಿ ಶುಲ್ಕ ಪಾವತಿಸಬೇಕು.
Pay Scale: ವೇತನ ಪ್ರತಿ ತಿಂಗಳು ಪದವಿ ಅಭ್ಯರ್ಥಿಗಳಿಗೆ 19,572/- ಹಾಗೂ ಪಿಯುಸಿ ಪದವಿಯೇತರ ಅಭ್ಯರ್ಥಿಗಳಿಗೆ 17,991/- ಪ್ರತಿ ತಿಂಗಳಿಗೆ ವೇತನ ಹಾಗೂ ಇತರ ಭತ್ಯೆಗಳನ್ನು ನೀಡಲಾಗುವುದು.
to download official notification BECIL Recruitment 2020
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments