ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Rukmini Krushna Ganiger | Date:24 ಜೂನ್ 2021

ರೇಡಿಯೋ ಮತ್ತು ಟೆಲಿವಿಷನ್ ಪ್ರಸಾರ ಎಂಜಿನಿಯರಿಂಗ್‌ನ ಸಂಪೂರ್ಣ ಮಾಹಿತಿಗಳನ್ನು ಒಳಗೊಂಡಿರುವ ಪ್ರಾಜೆಕ್ಟ್ ಕನ್ಸಲ್ಟೆನ್ಸಿ ಸೇವೆಗಳು ಮತ್ತು ಟರ್ನ್‌ಕೀ ಪರಿಹಾರಗಳನ್ನು ಒದಗಿಸುವ ಭಾರತ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾದ ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ ಹ್ಯಾಂಡಿಮನ್ / ಲೋಡರ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಜೂನ್ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 103
Application Start Date: 17 ಜೂನ್ 2021
Application End Date: 30 ಜೂನ್ 2021
Work Location: India
Selection Procedure: - ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ದಿಂದ 8 ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee: - ಸಾಮಾನ್ಯ ಅಭ್ಯರ್ಥಿಗಳ ಅರ್ಜಿ ಶುಲ್ಕ : Rs 750/-
- ಪ.ಜಾ/ಪ,ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳ ಅರ್ಜಿ ಶುಲ್ಕ :Rs 450/-
* ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
- ಪ.ಜಾ/ಪ,ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳ ಅರ್ಜಿ ಶುಲ್ಕ :Rs 450/-
* ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit: - ಹ್ಯಾಂಡಿಮನ್ / ಲೋಡರ್ ಮತ್ತು ಸೀನಿಯರ್ ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್(BECIL) ನೇಮಕಾತಿ ನಿಯಮದನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: - ಹ್ಯಾಂಡಿಮನ್ / ಲೋಡರ್ :Rs 14,014/-
- ಸೀನಿಯರ್ ಸೂಪರ್‌ವೈಸರ್ : Rs 20,384/-
- ಸೂಪರ್‌ವೈಸರ್ : Rs 18,564/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಸೀನಿಯರ್ ಸೂಪರ್‌ವೈಸರ್ : Rs 20,384/-
- ಸೂಪರ್‌ವೈಸರ್ : Rs 18,564/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments