ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 1679 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Hanamant Katteppanavar | Date:11 ಎಪ್ರಿಲ್ 2021

ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ಖಾಲಿ ಇರುವ 1679 ನುರಿತ / ಅರೆ ನುರಿತ /ಕೌಶಲ್ಯರಹಿತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಏಪ್ರಿಲ್ 01, 2021 ರಂದು ಪ್ರಾರಂಭಗೊಂಡು ಮತ್ತು ಏಪ್ರಿಲ್ 20, 2021ಕ್ಕೆ ಕೊನೆಗೊಳ್ಳುತ್ತದೆ.
ಹುದ್ದೆಗಳ ವಿವರ:
- ನುರಿತ / ಅರೆನುರಿತ / ಕೌಶಲ್ಯರಹಿತ- 1679 ಹುದ್ದೆಗಳು
No. of posts: 1679





Comments