ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:11 ಎಪ್ರಿಲ್ 2022

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ378 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2022 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 378
Office Assistant : 200
Data Entry Operator : 178
No. of posts: 378
Application Start Date: 8 ಎಪ್ರಿಲ್ 2022
Application End Date: 25 ಎಪ್ರಿಲ್ 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕಂಪ್ಯೂಟರ ಜ್ಞಾನ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಆಯ್ಕೆಯಾದವರನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ ಪದವಿ ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ.750/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ.450/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments