Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:11 ಎಪ್ರಿಲ್ 2022
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ378 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2022 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 378
Office Assistant : 200
Data Entry Operator : 178

No. of posts:  378
Application Start Date:  8 ಎಪ್ರಿಲ್ 2022
Application End Date:  25 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕಂಪ್ಯೂಟರ ಜ್ಞಾನ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಆಯ್ಕೆಯಾದವರನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  PUC/ ಪದವಿ ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ.750/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ.450/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,
To Download Official Notification

Comments