ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 39 ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09-10-2023 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 39
Technology Transfer - 13
Dy. Manager –Innovation Development - 13
Innovation Fellow - 13
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.Tech/ MSc./ M.Tech, MBA or PhDಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು .70,000/- ರೂ ಗಳಿಂದ 1,25,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments