Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Yallamma G | Date:16 ಮಾರ್ಚ್ 2023
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 28 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  
ಈ ಹುದ್ದೆಗಳಿಗೆ ಸಂದರ್ಶನ ನಡೆಯುವ ದಿನಾಂಕ :
ಆಯುರ್ವೇದ ವಿಭಾಗದ ಹುದ್ದೆಗಳು : 09/3/2023
ಕನ್ಸಲ್ಟಂಟ್ ಹುದ್ದೆಗಳು : 24/03/2023


ಹುದ್ದೆಗಳ ವಿವರ : 28
- E –Tendering Professional : 11
- Finance Facilitation Professional : 12
- Office Attendant : 5

No. of posts:  28
Application Start Date:  9 ಮಾರ್ಚ್ 2023
Application End Date:  24 ಮಾರ್ಚ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೀಸಲಾತಿ ಅನ್ವಯ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC/ MBA/ ICWA/ B.Com/ B.E/ B.Tech  ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:

ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.885/-
SC/ST/EWS/PH ಅಭ್ಯರ್ಥಿಗಳು: ರೂ.531/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ  ಗೌರವಧನವನ್ನು ನೀಡಲಾಗುತ್ತದೆ.
- E –Tendering Professional : Rs.50,000/-
- Finance Facilitation Professional : Rs.50,000/-
- Office Attendant : Rs. 18,499/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the Official Notification

Comments