ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 15 ಜೂನಿಯರ್ ಕನ್ಸಲ್ಟೆಂಟ್ , ಸೀನಿಯರ್ ಕನ್ಸಲ್ಟೆಂಟ್ ಮತ್ತು ಯಂಗ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22-02-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 15
ಹಿರಿಯ ಸಲಹೆಗಾರ: 3
ಜೂನಿಯರ್ ಕನ್ಸಲ್ಟೆಂಟ್ : 6
ಯುವ ವೃತ್ತಿಪರ : 6
ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.885/-
SC/ST/EWS/PH ಅಭ್ಯರ್ಥಿಗಳು: ರೂ.531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಹಿರಿಯ ಸಲಹೆಗಾರ : 80000/-
ಜೂನಿಯರ್ ಕನ್ಸಲ್ಟೆಂಟ್ : 60000/-
ಯುವ ವೃತ್ತಿಪರ : 40000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments