ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:17 ಫೆಬ್ರುವರಿ 2024

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 15 ಜೂನಿಯರ್ ಕನ್ಸಲ್ಟೆಂಟ್ , ಸೀನಿಯರ್ ಕನ್ಸಲ್ಟೆಂಟ್ ಮತ್ತು ಯಂಗ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22-02-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 15
ಹಿರಿಯ ಸಲಹೆಗಾರ: 3
ಜೂನಿಯರ್ ಕನ್ಸಲ್ಟೆಂಟ್ : 6
ಯುವ ವೃತ್ತಿಪರ : 6
No. of posts: 15
Application Start Date: 17 ಫೆಬ್ರುವರಿ 2024
Application End Date: 22 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.885/-
SC/ST/EWS/PH ಅಭ್ಯರ್ಥಿಗಳು: ರೂ.531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments