ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:25 ಮೇ 2024

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 15 ಸ್ಟಾರ್ಟ್ ಅಪ್ ಫೆಲ್ಲೋ, IT ಕಾನ್ಸಲ್ ಮತ್ತು ಯಂಗ್ ಪ್ರೊಫೇಸ್ನಲ್ ಸೇರಿದಂತೆ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-05-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 15
Start-up Fellow : 04
Young Professional : 10
IT Consultant : 01
No. of posts: 15
Application Start Date: 25 ಮೇ 2024
Application End Date: 29 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.E/ B. Tech/ M.E/ M. Tech/ M.Sc/ UGC/ AICTE/ MCA/ MBA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Engineering





Comments