ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Job Overview
- No. of posts
- 393
- Start Date
- 5 ಜೂನ್ 2024
- End Date
- 12 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC/ PUC/ MCA/ B.Tech/ M.Tech/ B.Sc/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 885/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Apply online BECIL Recruitment 2024 To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags: Degree

Comments