Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Tags: Degree
Published by: Yallamma G | Date:5 ಜೂನ್ 2024
not found
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 393 MLT, ಡ್ರೈವರ್, ಲ್ಯಾಬ್ ಅಟೆಂಡೆಂಟ್, ಟೆಕ್ನೋಲಜಿಸ್ಟ್, ರಿಸರ್ಚ್ ಅಸಿಸ್ಟೆಂಟ್, ನೆಟ್ವರ್ಕ್ ಸಪೋರ್ಟ್ ಇಂಜಿನಿಯರ್, ಫಾರ್ಮಸಿಸ್ಟ್ ಮತ್ತು ಜೂನಿಯರ್ ಹಿಂದಿ ಟ್ರಾನ್ಸ್ ಲೆಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
No. of posts:  393
Application Start Date:  5 ಜೂನ್ 2024
Application End Date:  12 ಜೂನ್ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC/ PUC/ MCA/ B.Tech/ M.Tech/ B.Sc/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 885/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.  
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments