Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:2 ಫೆಬ್ರುವರಿ 2024
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 62 ಡಾಟಾ ಎಂಟ್ರಿ ಅಪರೇಟರ್ಸ್, ಸೀನಿಯರ್ ಕನ್ಸಲ್ಟೆಂಟ್, ಸೀನಿಯರ್ ಕನ್ಸಲ್ಟೆಂಟ್ (ಸಾಫ್ಟ್ ವೇರ), ಸಿಸ್ಟಮ್ ಎನಾಲಿಸ್ಟ್ (ಹಾರ್ಡ್ ವೇರ), ಸಿಸ್ಟಮ್ ಎನಾಲಿಸ್ಟ್ (ಸಾಫ್ಟ್ ವೇರ) ಮತ್ತು ಡೆಸ್ಕ್ಟಾಪ್ ಸಪೋರ್ಟ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07-02-2024 ದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  


ಹುದ್ದೆಗಳ ವಿವರ : 62 
Data Entry Operators - 15 
MTS (Un-skilled) - 03 
Head, IT - 01
Senior Consultant(Hardware) - 01
Senior Consultant(Software) - 01
System Analyst(Hardware) - 01
System Analyst(Software) - 01
Clinical Informatics Specialist - 02
Desktop Support Engineer -01
Asset cum Vendor Coordinator - 01
IT Helpdesk Coordinator - 01 
Programmer -01
Database Admin - 01
Data Analyst -01
Web Designer - 01
Computer Hardware Repair/ Maintenance and Networking Assistant - 01
Patient Care Managers (PCM) - 07 
Patient Care Coordinator (PCC) - 22

No. of posts:  62
Application Start Date:  2 ಫೆಬ್ರುವರಿ 2024
Application End Date:  7 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ  M.E/ B.Tech/ MSc./ M.Tech/ M.E. Computer Scienceಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.885/-
SC/ST/EWS/PH ಅಭ್ಯರ್ಥಿಗಳು: ರೂ.531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು .70,000/- ರೂ ಗಳಿಂದ 2,00,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments