Loading..!

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 170 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:23 ಜನವರಿ 2025
not found

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್( BECIL)ನಲ್ಲಿ ಖಾಲಿ ಇರುವ170 ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.

No. of posts:  170
Application Start Date:  23 ಜನವರಿ 2025
Application End Date:  4 ಫೆಬ್ರುವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಳಾಸ:
Broadcast Engineering Consultants India Limited (BECIL)
BECIL Bhawan, C-56/A-17, Sector-62,
Noida-201307, U.P

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 295/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/EWS ಅಭ್ಯರ್ಥಿಗಳಿಗೆ 295/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree

Comments