Loading..!

ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿ
Tags: Degree
Published by: Basavaraj Halli | Date:4 ಮಾರ್ಚ್ 2020
not found
ಭಾರತೀಯ ಸೇನೆಗೆ ವಿವಿಧ ಉತ್ಪನ್ನಗಳನ್ನು ತಯಾರಿಸಿ ಕೊಡುವಂತಹ ಸಾರ್ವಜನಿಕ ವಲಯದ ಉದ್ಯಮವಾದ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಸಾಫ್ಟ್ ವೇರ್ ವಿಭಾಗದ ವಿವಿಧ ಪ್ರಮುಖ ಯೋಜನೆಗಳನ್ನು ನಿರ್ವಹಿಸಲು ಡೆಪ್ಯೂಟಿ ಇಂಜಿನಿಯರಿಂಗ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 21, 2020 ಆಗಿರುತ್ತದೆ

ಹುದ್ದೆಗಳ ವಿವರ :
* ಜಾವಾ ಡೆವಲಪರ್ - 17
* ಸಾಫ್ಟ್ವೇರ್ ಸೆಕ್ಯುರಿಟಿ ಟೆಸ್ಟರ್ - 07
ಒಟ್ಟು ಹುದ್ದೆಗಳ ಸಂಖ್ಯೆ : 24
No. of posts:  24
Application Start Date:  4 ಮಾರ್ಚ್ 2020
Application End Date:  21 ಮಾರ್ಚ್ 2020
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮೂಲಕ ಸಂದರ್ಶನಕ್ಕೆ ಆಹ್ವಾನಿಸಿ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್ ಪದವಿಯನ್ನು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪಾಸಾಗಿರಬೇಕು ಜತೆಗೆ ಎರಡು ವರ್ಷದ ಕಾರ್ಯಾನುಭವ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 26 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Pay Scale: ವೇತನ ಶ್ರೇಣಿ : 40,000 ರಿಂದ 1,40,000/-

ಅರ್ಜಿ ಸಲ್ಲಿಸುವುದು ಹೇಗೆ :
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಿ ಕೊಡಬೇಕು

ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ ಈ ಕೆಳಗಿನಂತಿದೆ :
Manager (HR ES and SW)
Bharat Electronics Limited Jalahalli Post
Bangalore - 560013

ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಸಂಸ್ಥೆಯು ಪ್ರಕಟಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.
to download official notification
to download Application Format

Comments

Reddy ಮಾರ್ಚ್ 11, 2020, 10:15 ಪೂರ್ವಾಹ್ನ