BEL ಶಿಕ್ಷಣ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಡೆಸುತ್ತಿರುವ ಶಿಕ್ಷಣ ಸಂಸ್ಥೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಖಾಲಿ ಇರುವ 31 ಭೋದಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09/09/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Secretary, BEEI, BEL High School Building,
Jalahalli Post, Bengaluru-560013
ಹುದ್ದೆಗಳ ವಿವರ : 31
ಪಿಜಿಟಿ-ಪದವಿ : 3
ಪಿಜಿಟಿ-ಪಿಯುಸಿ : 4
GPT : 9
PRT : 6
ಟಿಜಿಟಿ : 9





Comments