Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:7 ಮಾರ್ಚ್ 2022
not found

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ನವರತ್ನ ಕಂಪನಿ ಮತ್ತು ಸಚಿವಾಲಯದ ಅಡಿಯಲ್ಲಿ ಬರುವ ಭಾರತದ ಪ್ರೀಮಿಯರ್ ಪ್ರೊಫೆಷನಲ್ ಎಲೆಕ್ಟ್ರಾನಿಕ್ಸ್ ನಲ್ಲಿ ಖಾಲಿ ಇರುವ  ಪ್ರಾಜೆಕ್ಟ್ ಇಂಜಿನಿಯರಿಂಗ್ - I ಹಾಗೂಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/03/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು. 


ಹುದ್ದೆಗಳ ವಿವರ: 23
* ಪ್ರಾಜೆಕ್ಟ್ ಇಂಜಿನಿಯರಿಂಗ - 15
- Electronics - 10
- Mechanical -05
* ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ - 08

ಅರ್ಜಿ ಸಲ್ಲಿಸುವ ವಿಳಾಸ:
Sr. Dy. General Manager (HR), Naval Systems SBU,
Bharat Electronics Limited, Jalahalli Post,Bangalore – 560013, Karnataka
Contact No: 080-22195444 or e-mail to hrns@bel.co.in.

No. of posts:  23
Application Start Date:  5 ಮಾರ್ಚ್ 2022
Application End Date:  23 ಮಾರ್ಚ್ 2022
Work Location:  ಬೆಂಗಳೂರು, ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma in Engineering / B.Sc / B.E / B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂ. 500/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮತ್ತು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.

Pay Scale:

- ಪ್ರಾಜೆಕ್ಟ್ ಇಂಜಿನಿಯರಿಂಗ - ಹುದ್ದೆಗೆ ಮಾಸಿಕ ರೂ. 40,000 - 55,000/- ವೇತನವನ್ನು ನಿಗದಿಪಡಿಸಲಾಗಿದೆ.
- ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ - ಹುದ್ದೆಗೆ ಮಾಸಿಕ ರೂ. 30,000 - 1,20,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Project Engineer post Official Notification
To Download Sr.Asst Engineer post Official Notification

Comments