Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:28 ಸೆಪ್ಟೆಂಬರ್ 2021
not found
ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 7 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ದಿನಾಂಕ 08-10-2021 ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾಗಿದೆ.
No. of posts:  7
Application Start Date:  25 ಸೆಪ್ಟೆಂಬರ್ 2021
Application End Date:  8 ಅಕ್ಟೋಬರ್ 2021
Work Location:  Bangalore , Karnataka
Selection Procedure: ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ತಯಾರಿಸಿ, ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆಯಿಂದ ಪಡೆದಿರಬೇಕು.
Fee: ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ (ಆನ್‌ಲೈನ್ ಅಥವಾ ಎಸ್‌ಬಿಐ ಬ್ರಾಂಚ್) ಮೂಲಕ ಪಾವತಿಸಬಹುದು.
ಅಂಗವಿಕಲ, ಪ.ಜಾ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
Age Limit: ನೇಮಕಾತಿ ನಿಯಮಾನುಸಾರ 1-08-2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.
ಪ. ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗಿನಂತೆ ಮಾಸಿಕ ವೇತನ ಪಡೆಯಲಿದ್ದಾರೆ
1 ನೇ ವರ್ಷ 35,000/-
2 ನೇ ವರ್ಷ 40,000/-
3 ನೇ ವರ್ಷ 45,000/-
4 ನೇ ವರ್ಷ 50,000/-
To Download the official notification

Comments