Loading..!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:21 ಆಗಸ್ಟ್ 2021
not found

- ಪ್ರಾಥಮಿಕವಾಗಿ ಗ್ರೌಂಡ್ ಮತ್ತು ಏರೋಸ್ಪೇಸ್ ಅಪ್ಲಿಕೇಶನ್‌ಗಳಿಗಾಗಿ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ, ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಕಂಪನಿಯಾಗಿರುವ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನ PDIC ನಲ್ಲಿ 4 ಹಿರಿಯ ಇಂಜಿನಿಯರ್ಸ್ E-III ಹುದ್ದೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 07 / 09 / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಬಿಇಎಲ್ ವೆಬ್‌ಸೈಟ್‌ ನಿಂದ ನಿಗದಿತ ನಮೂನೆಯನ್ನು ಡೌನ್‌ಲೋಡ್ ಮಾಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅದನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬೇಕು.
- ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಚ್‌ಆರ್),
  ಪ್ರಾಡಕ್ಟ್‌ ಡೆವಲ್ಮೆಂಟ್ ಮತ್ತು ಇನ್ನೋವೇಶನ್ ಸೆಂಟರ್ (PDIC),
  ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
  ಪ್ರೊ. ಯು.ಆರ್. ರಾವ್ ರಸ್ತೆ, ನಾಗಾಲ್ಯಾಂಡ್ ವೃತ್ತದ ಹತ್ತಿರ, ಜಾಲಹಳ್ಳಿ ಪೋಸ್ಟ್, ಬೆಂಗಳೂರು - 560013.


 
No. of posts:  4
Application Start Date:  21 ಆಗಸ್ಟ್ 2021
Application End Date:  7 ಸೆಪ್ಟೆಂಬರ್ 2021
Work Location:  India
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ತರುವಾಯ ಸಂದರ್ಶನದ ಮೂಲಕ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.
Qualification:
- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್‌ ನಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕನಿಷ್ಠ 2 ವರ್ಷ, ಗರಿಷ್ಟ 4 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.

* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
- ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು 750 /- ರೂ ಗಳು ಮತ್ತು 

ಪ.ಜಾ ಮತ್ತು ಪ.ಪಂ, PwD ದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit: - ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಬಿಇಸಿಐಎಲ್ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು  RS 50,000 - Rs 1,60,000/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments