ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಡಿಸೆಂಬರ್ 2022

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 260 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 260
- ಟ್ರೇನಿ ಇಂಜಿನಿಯರಿಂಗ್ - 180
- ಪ್ರಾಜೆಕ್ಟ್ ಇಂಜಿನಿಯರಿಂಗ್ - 80
No. of posts: 260





Comments