Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:16 ಡಿಸೆಂಬರ್ 2022
not found

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಗ್ರಾಜುವೇಟ್ ಅಪ್ರೆಂಟಿಸ್ ಹಾಗೂ ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು24/12/2022 ರಂದು ಬೆಳಿಗ್ಗೆ 09:30 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ. 
ಹುದ್ದೆಗಳ ವಿವರ : 71 
ಗ್ರಾಜುವೇಟ್ ಹುದ್ದೆಗಳು - 63 
- ಎಲೆಕ್ಟ್ರಾನಿಕ್ಸ್ ಯಾಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ - 27 
- ಮೆಕ್ಯಾನಿಕಲ್ ಇಂಜಿನಿಯರಿಂಗ್ - 24 
- ಎಲೆಕ್ಟ್ರಾನಿಕಲ್ ಯಾಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ - 05 
- ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ - 03 
- ಸಿವಿಲ್ ಇಂಜಿನಿಯರಿಂಗ್ - 04 
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳು : 08 
- ಎಲೆಕ್ಟ್ರಾನಿಕ್ಸ್ ಯಾಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ - 04 
- ಮೆಕ್ಯಾನಿಕಲ್ ಇಂಜಿನಿಯರಿಂಗ್ 04 
ಅರ್ಜಿ ಸಲ್ಲಿಸುವ ವಿಳಾಸ :
Bharat Electronics Limited, 

Nandambakkam, Chennai - 600089 

No. of posts:  71
Application Start Date:  16 ಡಿಸೆಂಬರ್ 2022
Application End Date:  24 ಡಿಸೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ BE/ B.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ 
SC / ST ಅಭ್ಯರ್ಥಿಗಳಿಗೆ 5 ವರ್ಷ 
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾಜುವೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಮಾಸಿಕ ವೇತನ 11,110 /- ರೂ ಹಾಗೂ ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳಿಗೆ 10,400 /- ರೂ ವೇತನವನ್ನು ನಿಗದಿ ಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments