ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ 75 ಟ್ರೈನಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಫೆಬ್ರುವರಿ 2022

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ 75 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ 09, ಫೆಬ್ರವರಿ,2022ರೊಳಗೆ ಅರ್ಜಿಯನ್ನು ಹಾಕಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 13/02/2022 ಬೆಳಿಗ್ಗೆ 8:15 ಕ್ಕೆ ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
BEL High School,
Next BEL Hospital,
Near to BEL Factory,
Jalahalli Post, Bengaluru - 560013
No. of posts: 75
Application Start Date: 1 ಫೆಬ್ರುವರಿ 2022
Application End Date: 9 ಫೆಬ್ರುವರಿ 2022
Work Location: ಬೆಂಗಳೂರು, ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification: ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E/B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1/2/2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು.
* OBC ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* OBC ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಮಾಸಿಕ 30,000/- ರಿಂದ 40,000/- ರೂ ವೇತನವನ್ನು ನಿಗದಿಪಡಿಸಲಾಗಿದೆ
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.




Comments