Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ 360 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:25 ಫೆಬ್ರುವರಿ 2022
not found

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ 360 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು  ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 10/03/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

No. of posts:  360
Application Start Date:  25 ಫೆಬ್ರುವರಿ 2022
Application End Date:  10 ಮಾರ್ಚ್ 2022
Work Location:  All over India
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನೂ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  DIPLOMA/ B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 11,110/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: All over India, KA,
To Download Official Notification

Comments