ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:9 ಜೂನ್ 2022

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 43 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2022 ರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Manager Barat Electronics Limited, Jalahalli Post, Bengaluru-56001
No. of posts: 43
Application Start Date: 9 ಜೂನ್ 2022
Application End Date: 28 ಜೂನ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುB.E./ B.Tech/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು
- PWBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,





Comments