Loading..!

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಆಗಸ್ಟ್ 2022
not found
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 29 ಅಸಿಸ್ಟೆಂಟ್ ಮ್ಯಾನೇಜರ್, ಇಂಜಿನಿಯರ್ ಅಸೋಸಿಯೇಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಕಲ್ ಅಸಿಸ್ಟೆಂಟ್, ಡಿಪ್ಲೋಮ ಟ್ರೈನಿ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  29
Application Start Date:  11 ಆಗಸ್ಟ್ 2022
Application End Date:  22 ಆಗಸ್ಟ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ B.E./ B.Tech/ Diploma/ ITI/ Graduate/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ  450/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.   

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments