ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:16 ಆಗಸ್ಟ್ 2022

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 06 ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/09/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
DGM (HR/MR,MS&ADSN), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್.
ಜಾಲಹಳ್ಳಿ PO, ಬೆಂಗಳೂರು – 560013, ಕರ್ನಾಟಕ
ಅರ್ಜಿ ಸಲ್ಲಿಸುವ ಕಚೇರಿ ವಿಳಾಸ:
DGM (HR/MR,MS&ADSN), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್.
ಜಾಲಹಳ್ಳಿ PO, ಬೆಂಗಳೂರು – 560013, ಕರ್ನಾಟಕ
No. of posts: 6
Application Start Date: 16 ಆಗಸ್ಟ್ 2022
Application End Date: 10 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 01/08/2022 ರ ಅನ್ವಯ 50 ವರ್ಷಗಳು ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 03 ವರ್ಷಗಳು ಹಾಗೂ SC/ ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* OBC ಅಭ್ಯರ್ಥಿಗಳಿಗೆ 03 ವರ್ಷಗಳು ಹಾಗೂ SC/ ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 30,000/- ರಿಂದ 1,20,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆಇತರ ಭತ್ಯೆಯನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments