ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:15 ಅಕ್ಟೋಬರ್ 2022

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 34 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 34
- ಟ್ರೇನಿ ಇಂಜಿನಿಯರಿಂಗ್ - 32
- ಪ್ರಾಜೆಕ್ಟ್ ಇಂಜಿನಿಯರಿಂಗ್ - 28
No. of posts: 34
Application Start Date: 14 ಅಕ್ಟೋಬರ್ 2022
Application End Date: 27 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Sc/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 472/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 177/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವರ್ಷ 32 ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments