Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:5 ಅಕ್ಟೋಬರ್ 2023
not found

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ120 ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರ್, ಸಿವಿಲ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/10/2023 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು. 
ಈ ಹುದ್ದೆಗಳಿಗೆ ದಿನಾಂಕ18-10-2023 to 20-10-2023ವರೆಗೆ ನೇರ ಸಂದರ್ಶನವನ್ನು ನಡೆಸಲಾಗುವುದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
BHARAT ELECTRONICS LIMITED
CENTRAL RESEARCH LABORATORY (CRL)
Entrance Gate: Opposite to the Indraprastha Engineering College
Site IV, Sahibabad Industrial Area, Bharat Nagar Post, Ghaziabad-201010
ಹುದ್ದೆಗಳ ವಿವರ : 120
1 Mechanical Engineering : 40
2 Computer Science Engineering : 10
3 Electronics Engineering : 40
4 Civil Engineering : 30

No. of posts:  120
Application Start Date:  5 ಅಕ್ಟೋಬರ್ 2023
Application End Date:  15 ಅಕ್ಟೋಬರ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B. Tech ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ಕನಿಷ್ಟ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 32ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 17,500/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Engineering

Comments