ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ16 ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ18/11/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 16
Mumbai - 06
Vizag - 06
Bangalore - 04
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B. Tech/ Engineering/ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 472/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ





Comments