Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:2 ಡಿಸೆಂಬರ್ 2023
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 52 ಪ್ರಾಜೆಕ್ಟ್ ಇಂಜಿನಿಯರ್, ಟ್ರೇನಿ ಇಂಜಿನಿಯರ್,ಮತ್ತು ಪ್ರಾಜೆಕ್ಟ್ ಆಫೀಸರ್ ಸೇರಿದಂತೆ ವಿವಿಧ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/12/2023 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 52
ಪ್ರಾಜೆಕ್ಟ್ ಇಂಜಿನಿಯರ್ - 30
ಟ್ರೇನಿ ಇಂಜಿನಿಯರ್ - 20
ಪ್ರಾಜೆಕ್ಟ್ ಆಫೀಸರ್ - 01 
ಪ್ರಾಜೆಕ್ಟ್ ಇಂಜಿನಿಯರ್ - 01

No. of posts:  52
Application Start Date:  2 ಡಿಸೆಂಬರ್ 2023
Application End Date:  15 ಡಿಸೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  B.E/ B. Tech/ Engineering/ MBA ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 472/- ರೂ ಅರ್ಜಿ ಶುಲ್ಕ ಹಾಗೂ ಟ್ರೇನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 177/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 28 ವರ್ಷ ಹಾಗೂಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ
PWBD ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments