Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:23 ನವೆಂಬರ್ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 229 ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಈ ಹುದ್ದೆಗಳನ್ನು 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  229
Application Start Date:  23 ನವೆಂಬರ್ 2024
Application End Date:  10 ಡಿಸೆಂಬರ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech/ B.Sc ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 472/- ಅರ್ಜಿ ಶುಲ್ಕವನ್ನು ಪಾವತಿಸಬೇಕು. 
- SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering

Comments