ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 84 ಎಂಜಿನಿಯರಿಂಗ್ ಸಹಾಯಕ (ತರಬೇತಿ) ಮತ್ತು ತಂತ್ರಜ್ಞ ಸಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 84
- Start Date
- 30 ನವೆಂಬರ್ 2024
- End Date
- 17 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 84
ಎಂಜಿನಿಯರಿಂಗ್ ಸಹಾಯಕ (ತರಬೇತಿ) - 47
ತಂತ್ರಜ್ಞ ಸಿ - 37
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ ITI/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ/OBC/EWS ಅಭ್ಯರ್ಥಿಗಳು 295/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

Comments