ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 81 ಗ್ರ್ಯಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ ಮತ್ತು ಬಿ.ಕಾಂ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/01/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 81
ಗ್ರ್ಯಾಜುಯೇಟ್ ಅಪ್ರೆಂಟಿಸ್ - 63
ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 10
ಬಿ.ಕಾಂ ಅಪ್ರೆಂಟಿಸ್ - 08
ಸಂದರ್ಶನ ನಡೆಯುವ ಸ್ಥಳ :
BHARAT ELECTRONICS LIMITED
NANDAMBAKKAM
CHENNAI - 600 089
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.com/ Diploma/ Engineering ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ
PWBD ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ
ಗ್ರ್ಯಾಜುಯೇಟ್ ಅಪ್ರೆಂಟಿಸ್ - 17,500/-
ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 12,500/-
ಬಿ.ಕಾಂ ಅಪ್ರೆಂಟಿಸ್ - 10,500/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments