Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:18 ಎಪ್ರಿಲ್ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 37 ನರ್ಸರಿ ಟೀಚರ್, ಪ್ರೈಮರಿ ಟೀಚರ್ (PRT), ಮಿಡ್ಲ್ ಪ್ರೈಮರಿ ಗ್ರ್ಯಾಜುಯೆಟ್ ಟೀಚರ್ (GPT), ಕೋ-ಸ್ಕಿಜೋಲಾಸ್ಟಿಕ್ಸ್ ಟೀಚರ್ (ಡಾನ್ಸ್), ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಮತ್ತು ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23 ಏಪ್ರಿಲ್ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 


ಅರ್ಜಿ ಸಲ್ಲಿಸುವ ವಿಳಾಸ : 
Secretary, BEL High School 
Building Jailahaalli P.O 
Bengaluru-560013. 


ಹುದ್ದೆಗಳ ವಿವರ : 37 
Nursery Teacher - 01
Primary Teacher (PRT) - 02
Middle primary Graduate Teacher (GPT) - 05
High School-Trained Graduate Teacher - 11
Lecturers for PU (Post Graduate Teacher) - 03
Post Graduate Teacher for XI & XII Standard - 03
Lecturers for FGC - 03
Co-scholastics Teacher (Dance) - 02
Co-scholastics Teacher (Music) - 01
Co-scholastics Teacher (Fine Arts /Drawing) - 01
Co-scholastics Teacher (Librarian) - 01
Assistant Administrative APISAR - 01
Office Assistant - 03

No. of posts:  37
Application Start Date:  18 ಎಪ್ರಿಲ್ 2024
Application End Date:  23 ಎಪ್ರಿಲ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc, B.A, BCA, B.Ed, M.A, M.Sc, MCA, B.E, M.B.A,Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments