Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:25 ಜೂನ್ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 32 ಟೆಕ್ನಿಷಿಯನ್  ಸಿ, ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  32
Application Start Date:  25 ಜೂನ್ 2024
Application End Date:  11 ಜುಲೈ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ  ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 11 ಜುಲೈ 2024.
ಹುದ್ದೆಗಳ ವಿವರ : 32
ಟೆಕ್ನಿಷಿಯನ್ ಸಿ : 17 
ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ : 12 
ಜೂನಿಯರ್ ಅಸಿಸ್ಟೆಂಟ್ : 3

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC, ITI, B.Com,  BBM,Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೇನಿ ಹುದ್ದೆಗಳಿಗೆ Rs.24,500 - 90,000/-
- ಟೆಕ್ನಿಷಿಯನ್ ಸಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ Rs.21,500 - 82,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree Diploma

Comments