Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:17 ಆಗಸ್ಟ್ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 15 ಹವಾಲ್ದಾರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  15
Application Start Date:  17 ಆಗಸ್ಟ್ 2024
Application End Date:  3 ಸೆಪ್ಟೆಂಬರ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 03/09/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
DGM (HR/Central), Bharat Electronics Limited, 
Jalahalli Post, Bangalore-560013 

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 43 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments