ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ115 ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ15/01/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 115
Mechanical Engineering 30
Computer Engineering 15
Telecommunication Engineering 30
Civil Engineering 20
Modern Office Management 20
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 28 ವರ್ಷ ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ
PWBD ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 12500/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments